ಹುಚ್ಚು ನಾಯಿ ಕಾಯಿಲೆ ಒಂದು ಮಹತ್ವತ ವೈರಾಣು ಕಾಯಿಲೆ. ಇದರ ಬಗ್ಗೆ ಸಾರ್ವಜನಿಕರಿಗೆ ತಿಳಿದಿರುವುದು ಅತ್ಯಂತ ಅವಶ್ಯ. ಕಾರಣ ಈ ಕುರಿತು ಒಂದಿಷ್ಟು ಮಾಹಿತಿಯನ್ನು ಸರಳವಾಗಿ ಕನ್ನಡದಲ್ಲಿ ನೀಡುವ ಪ್ರಯತ್ನ ಇಲ್ಲಿದೆ. ಸಾರ್ವಜನಿಕರಿಗೆ ಇದನ್ನು ತಿಳಿಯಪಡಿಸಿ.
ಡಾ: ಎನ್.ಬಿ.ಶ್ರೀಧರ
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ-೫೭೭೨೦೪